Breaking News

ಬೀಜದಕಟ್ಟೆ  ಸಜ್ಜನ ಪ್ರತಿಷ್ಠಾನದ ವತಿಯಿಂದ‌ ಗೂನಡ್ಕ ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಕೊಡೆ ವಿತರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗೂನಡ್ಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕೊಡೆಯನ್ನು ಉಚಿತವಾಗಿ ವಿತರಿಸಲಾಯಿತು.

 

ಈ ಸಂದರ್ಭದಲ್ಲಿ ಶಾರದಾ ಅನುದಾನಿತ ಶಾಲೆಯ ಸಂಚಾಲಕರಾದ ಎಸ್ ಪಿ ಲೋಕನಾಥ್,ಕಲ್ಲುಗುಂಡಿ ಸಂಪಾಜೆ ವರ್ತಕರ ಸಂಘದ ಅಧ್ಯಕ್ಷರಾದ ಯು ಬಿ ಚಕ್ರಪಾಣಿ, ಕಲ್ಲುಗುಂಡಿ ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಿ ಕೆ ಹಮೀದ್, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಅಧ್ಯಕ್ಷರಾದ ಡಾ. ಉಮ್ಮರ್ ಬೀಜದಕಟ್ಟೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ರಿ) ಯೋಜನಾಧಿಕಾರಿ ನಾಗೇಶ್, ಸಂಪಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಕುಂಞ‌ ಗೂನಡ್ಕ , ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಜಿ ರಾಮಚಂದ್ರ, ಎಸ್ ಡಿ ಎಂಸಿ ಅಧ್ಯಕ್ಷರಾದ ಅಬೂಬಕ್ಕರ್ ಸಿದ್ದೀಕ್, ಮುಖ್ಯೋಪಾಧ್ಯಾಯರಾದ  ಹನುಮಂತಪ್ಪ ಜಿ, ನಿವೃತ್ತಿ ಮುಖ್ಯೋಪಾಧ್ಯಾರಾದ ಯು ಎಸ್ ಚಿದಾನಂದ ಹಾಗೂ ಸಜ್ಜನ ಪ್ರತಿಷ್ಠಾನ ನಿರ್ದೇಶಕರಾದ ಶರೀಫ್ ಜಟ್ಟಿಪಳ್ಳ, ಸಜ್ಜನ ಪ್ರತಿಷ್ಠಾನ ನಿರ್ದೇಶಕರು ಮತ್ತು ಯುವ ಉದ್ಯಮಿಗಳಾದ ಸಲೀಂ ಪೆರುಂಗೋಡಿ, ರಹೀಂ ಬೀಜದಕಟ್ಟೆ, ಕಬೀರ್ ಪೆರುಂಗೋಡಿ,ರಝಾಕ್ ಬೀಜದಕಟ್ಟೆ, ಹಸೈನಾರ್ ಪೆರುಂಗೋಡಿ   ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.