ಗುತ್ತಿಗಾರು ಗ್ರಾಮದ ವಳಲಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದ್ದಿ ಜನಾಂದೋಲನದ ಲಂಚ ಭ್ರಷ್ಟಾಚಾರ ವಿರೋಧಿ ಘೋಷಣೆ ಮತ್ತು ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮವು ಜೂ.16 ರಂದು ಜರುಗಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಪಿ ಎಸ್ ವಿದ್ಯಾರ್ಥಿಗಳಿಗೆ ಲಂಚ ಭ್ರಷ್ಟಾಚಾರ ವಿರೋಧಿ ಘೋಷಣೆ ಮತ್ತು ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಹಶಿಕ್ಷಕರುಗಳಾದ ಗೀತಾಲಕ್ಷ್ಮೀ , ನಳಿನಾಕ್ಷಿ, ತೇಜಾವತಿ ಉಪಸ್ಥಿತರಿದ್ದರು.