Breaking News

ನಿಂತಿಕಲ್ಲು: ಕೆ .ಎಸ್. ಗೌಡ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ನಿಂತಿಕಲ್ಲು: ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ

ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ ಯಲ್ಲಿ ನಿಂತಿಕಲ್ಲಿನ ಕೆ.ಎಸ್. ಗೌಡ ಪದವಿ ಪೂರ್ವ ಕಾಲೇಜಿನ
ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಶೇಕಡಾ ನೂರು ಫಲಿತಾಂಶ ಸಾಧಿಸಿ ಸಾಧನೆ ಮೆರೆದಿದೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಶೇಕಡಾ ಎಂಭತ್ತೈದು ವಿದ್ಯಾರ್ಥಿಗಳು ಶೇಕಡಾ ಎಂಭತ್ತಕ್ಕಿಂತ ಹೆಚ್ಚು ಅಂಕ ಗಳಿಸಿ ತೇರ್ಗಡೆ ಹೊಂದಿ ದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಶೋಕ್ ಕುಮಾರ್, ಟ್ರಸ್ಟಿ ಗಳಾದ ಡಾ. ಮಹೇಶ್ ಕುಮಾರ್ ಕೆ ಎಸ್ , ಕುಮಾರಸ್ವಾಮಿ ಕೆ ಎಸ್ , ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಅಶೋಕ್ ಕುಮಾರ್ ಹಾಗೂ ಸಂಚಾಲಕರಾದ ಶೀನಪ್ಪ ಗೌಡ ಅಭಿನಂದನೆ ಸಲ್ಲಿಸಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.