ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನೂತನ ಸಭಾಭವನದಲ್ಲಿ ವಾಸ್ತು ಪೂಜೆ, ಗಣಹವನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿರ್ಮಾಣ ಹಂತದಲ್ಲಿರುವ ನೂತನ ಸಭಾಭವನದಲ್ಲಿ ಜೂ. 16 ರಂದು ವಾಸ್ತು ಪೂಜೆ ಹಾಗೂ ಮರುದಿನ ಬೆಳಗ್ಗೆ ಗಣಹವನ ನಡೆಯಿತು.

ಈ ಸಂದರ್ಭ ಸೊಸೈಟಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ. ಕೆ., ನಿರ್ದೇಶಕರುಗಳು, ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.