ಶ್ರೀಮತಿ ಸರಸ್ವತಿ ಹಾಸನಡ್ಕ ನಿಧನ Posted by suddi channel Date: June 19, 2022 in: ಇತರ, ನಿಧನ, ಪ್ರಚಲಿತ, ಬಿಸಿ ಬಿಸಿ Leave a comment 480 Views ಅಮರಮುಡ್ನೂರು ಗ್ರಾಮದ ಹಾಸನಡ್ಕ ನಿವಾಸಿ ನಾರಾಯಣ ನಾಯ್ಕ ರವರ ಪತ್ನಿ ಶ್ರೀಮತಿ ಸರಸ್ವತಿ ಹಾಸನಡ್ಕ ರವರು ಅಲ್ಪಕಾಲದ ಅಸೌಖ್ಯದಿಂದ ಮನೆಯಲ್ಲಿ ಜೂ.13 ರಂದು ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತಿ ಹಾಗೂ ಇಬ್ಬರು ಪುತ್ರಿಯರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.