ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅ೦ತಿಮ ವರ್ಷದ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಬಿ೦ದಿಯಾ ಬಿ. NTT DATA ಕ೦ಪೆನಿಗೆ, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಜಯವ೦ತ ಅರ್ ದೇವಾಡಿಗ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯಾದ ನಿಶ್ಮಿತಾ ಎ೦. ಎನ್. Brigosha Technologies ಕ೦ಪೆನಿಗೆ ಆಯ್ಕೆಯಾಗಿರುತ್ತಾರೆ.
ಡಾ. ರೇಣುಕಾಪ್ರಸಾದ್ ಕೆ.ವಿ., ಪ್ರಧಾನ ಕಾರ್ಯದರ್ಶಿಗಳು ಎ.ಒ.ಎಲ್.ಇ(ರಿ), ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ, ಡಾ. ಸುರೇಶ ವಿ., ಪ್ರಾ೦ಶುಪಾಲರು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಕುಸುಮಾಧರ ಎಸ್. ಮತ್ತು ಟ್ರೈನಿಂಗ್ & ಪ್ಲೇಸ್ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.