ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ ಎಂಟನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಆಚರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರ ಮಾರ್ಗದರ್ಶನದಲ್ಲಿ ಯೋಗದ ವಿವಿಧ ಆಸನಗಳನ್ನು ಮಾಡಲಾಯಿತು. ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಯಲು ಈ ದಿನಾಚರಣೆಯೂ ಸಹಕಾರಿಯಾಯಿತು.