ಮುಕ್ಕೂರು ಶಾಲೆಯಲ್ಲಿ ಲಂಚ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಸ್ವೀಕಾರ Posted by suddi channel Date: June 21, 2022 in: ಪ್ರಚಲಿತ Leave a comment 24 Views ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಕ್ಕೂರಿನಲ್ಲಿ ಲಂಚ ಭ್ರಷ್ಟಾಚಾರದ ವಿರುದ್ಧ ಮಕ್ಕಳಿಂದ ಪ್ರತಿಜ್ಞೆ ಸ್ವೀಕಾರ ನಡೆಯಿತು. ಮುಖ್ಯೋಪಾಧ್ಯಾಯರಾದ ಶ್ರೀಮತಿ ವಸಂತಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಉಪಸ್ಥಿತರಿದ್ದರು.