Breaking News

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಜೂನ್ 21ರಂದು ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಸುಳ್ಯ ನಗರ ಪಂಚಾಯತ್ ಸದಸ್ಯರಾದ ಡೇವಿಡ್ ಧೀರ ಕ್ರಾಸ್ತಾ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಪ್ರೌಢಶಾಲಾ ಪೋಷಕರ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಕಣಪ್ಪಿಲ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಆಶ್ವಿಜ ಹತ್ತನೇ ತರಗತಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಬಗ್ಗೆ ಮಾತನಾಡಿದಳು.
ಯೋಗ ತರಬೇತುದಾರ ಸಂತೋಷ್ ಮುಂಡಕಜೆ ಇವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಬಗ್ಗೆ ತಿಳಿಸುತ್ತಾ ತರಬೇತಿಯನ್ನು ನಡೆಸಿಕೊಟ್ಟರು. ಸಹ ಸಹಶಿಕ್ಷಕಿ ವಿದ್ಯಾಶ್ರೀ ಸ್ವಾಗತಿಸಿ ,ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪವೇಣಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.