Breaking News

ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಎಸ್ ಡಿಎಂಸಿಯ ಕಾರ್ಯಾಧ್ಯಕ್ಷರಾದ ಜಯಂತ್ ಹರ್ಲಡ್ಕ ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯೋಗ ಶಿಕ್ಷಕರಾದ  ಕೃಷ್ಣ ಪ್ರಸನ್ನ ಕೊಲ್ಲಮೊಗರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವನ್ನು ತಿಳಿಸುವುದರೊಂದಿಗೆ ಸಾಮೂಹಿಕ ಯೋಗಭ್ಯಾಸವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಎಸ್. ಡಿ. ಎಂ.ಸಿ. ಸದಸ್ಯರಾದ ಧನಂಜಯ ಬಾಳೆ ತೋಟ, ಸಮುದಾಯ ವೆೃಧ್ಯಾಧಿಕಾರಿಯಾಗಿರುವ ಕು॥ ಮೋನಿಷ , ಮುಖ್ಯ ಶಿಕ್ಷಕಿ ಶ್ರೀ ಮತಿ ತಿರುಮಲೇಶ್ವರಿ , ಸಹಶಿಕ್ಷಕರು , ಶಾಲಾ ಸಿಬ್ಬಂದಿಗಳು ಮತ್ತು ವಿಧ್ಯಾರ್ಥಿಗಳು ಭಾಗವಹಿಸಿದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.