ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ಕೂರ್ಗ್ ಅವರು ಕೊಡಗಿನ ಕುಶಾಲನಗರದಲ್ಲಿ ಜೂ.19ರಂದು ನಡೆಸಿದ ರಾಜ್ಯಮಟ್ಟದ ಡ್ಯಾನ್ಸ್ ಸ್ಪರ್ಧೆಯಲ್ಲಿ ಸೋನ ಅಡ್ಕಾರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಈಕೆ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಜಾಲ್ಸೂರು ಗ್ರಾಮದ ಅಡ್ಕಾರಿನ ಶರತ್ ಅಡ್ಕಾರು ಹಾಗೂ ಶ್ರೀಮತಿ ಶೋಭಾ ಶರತ್ ದಂಪತಿಗಳ ಪುತ್ರಿ.
ಈಕೆಯ ಡ್ಯಾನ್ಸ್ ಕೊರ್ಯಗ್ರಫಿಯನ್ನು ತರುಣ್ ಮಂಗಳೂರು ಅವರು ಮಾಡಿದ್ದಾರೆ.