ಗುತ್ತಿಗಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಜೂ.21 ರಂದು ಯೋಗ ದಿನಾಚರಣೆ ಆಚರಿಸಲಾಯಿತು. ಯೋಗ ಪಟು ಮುಂಡೋಕಜೆ ಯೋಗ ಮಾರ್ಗದರ್ಶನ ನೀಡಿದರು.
ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಸಂಘದ ನಿರ್ದೇಶಕರು, ಸಿಬ್ಬಂದಿಗಳು, ಸೊಸೈಟಿಯ ಸದಸ್ಯರು ಉಪಸ್ಥಿತರಿದ್ದರು. ಮೋಹನ್ ಮುಂಡೋಕಜೆ ಯೋಗ ಕಾರ್ಯಕ್ರಮ ನಿರ್ವಹಿಸಿದರು.