ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನ 2021-22 ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಇಂದು ನಡೆಯಿತು.
ಗ್ರಾ. ಪಂ. ಅಧ್ಯಕ್ಷ ಜಯಂತ ಬಾಳುಗೋಡು ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಮೋಹನ ನಂಗಾರು ನೋಡೆಲ್ ಅಧಿಕಾರಿಯಾಗಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಜಯಕುಮಾರ್ ಅಂಞಣ, ಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಪಿ. ಡಿ.ಒ ಮಣಿಯಾನ ಪುರುಷೋತ್ತಮ, ಬಿಂದು ಪಿ, ಶಿಲ್ಪಾ ಕೊತ್ನಡ್ಕ, ಪದ್ಮಾವತಿ ಕಲ್ಲೇಮಠ, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.