ರೋಟರಿ ವಿದ್ಯಾಸಂಸ್ಥೆಯಲ್ಲಿ ಕೋಲಾಜ್ ಆರ್ಟ್ ಸ್ಪರ್ಧೆ Posted by suddi channel Date: June 23, 2022 in: ಪ್ರಚಲಿತ, ವಿಶೇಷ ಸುದ್ದಿ Leave a comment 267 Views ರೋಟರಿ ಸoಯುಕ್ತ ಪದವಿ ಪೂರ್ವ ಕಾಲೇಜು ಮಿತ್ತಡ್ಕ ಇಲ್ಲಿ 2022-23 ನೇ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಚಟುವಟಿಕೆಯ ಅಂಗವಾಗಿ ಜೂ.23ರಂದು *ಕೋಲಾಜ್ ಆರ್ಟ್ಸ್ ಸ್ಪರ್ಧೆ ಯನ್ನು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಲಾಯಿತು.