ಮಗು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ
ತಳೂರಿನಲ್ಲಿ 4 ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ, ಮಗು ಅದೃಷ್ಟವಶಾತ್ ಬದುಕುಳಿದಿದ್ದು, ಮಗುವಿಗೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯಲೆನ್ಸ್ ಮೂಲಕ ಕರೆದೊಯ್ಯಲಾಯಿತು.