Breaking News

ಅಡ್ಕಾರು : ನಡುವಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಈಚರ್ ಲಾರಿ ಪಲ್ಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಅಡ್ಕಾರು ನಡುವಡ್ಕ ಬಳಿ ಪಿವಿಸಿ ಪೈಪು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿಗೆ ಚಲಿಸಿ ಸೈಡಿಗೆ ಹೋಗಿ ಬಿದ್ದ ಘಟನೆ ಜೂ.30 ರ ಮುಂಜಾನೆ ನಡೆದಿದೆ.

ಮಡಿಕೇರಿ ಕಡೆಯಿಂದ ಪಿವಿಸಿ ಪೈಪು ಹೊತ್ತು ಮಂಗಳೂರು ಕಡೆಗೆ ಬರುತ್ತಿದ್ದ ಈಚರ್ ಲಾರಿ ಅಡ್ಕಾರು ಮಸೀದಿ ಬಳಿ ಖಾಸಗಿ ವ್ಯಕ್ತಿಯ ಜಮೀನಿಗೆ ನುಗ್ಗಿ ವಾಲಿ ನಿಂತಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.