ಸಾರ್ವಜನಿಕರಿಗೆ ತೊಂದರೆ
ಸುಳ್ಯದ ಹಳೆಗೇಟು ಅಡ್ಕದಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಿದೆ.
ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿಯೆ ನಿಂತಿದ್ದು ಶಾಲಾ ಮಕ್ಕಳಿಗೆ ನಡೆದುಕೊಂಡು ಹೋಗಲು ಕಷ್ಟಕರವಾಗಿದೆ.
ಜನಪ್ರತಿನಿಧಿಗಳು ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಚರಂಡಿ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.