Breaking News

ಮಳೆಯ ಅಬ್ಬರ : ಸುಳ್ಯ ತಾಲೂಕು ಕಚೇರಿಯಲ್ಲಿ ಸಹಾಯವಾಣಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ತುರ್ತು ಸಂದರ್ಭದಲ್ಲಿ ಸ್ಪಂದನೆಗಾಗಿ ಸುಳ್ಯ ತಾಲೂಕು ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ.


ತುರ್ತು ಸಂದರ್ಭಗಳಲ್ಲಿ 08257 -231231 ನಂಬರ್ ಸಂಪರ್ಕಿಸಬಹುದು. ಇದು 24 ಗಂಟೆಯೂ ಸೇವೆಗೆ ಲಭ್ಯವಿದೆ ಎಂದು ತಹಶೀಲ್ದಾರ್ ಅನಿತಾಲಕ್ಷ್ಮಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.