Breaking News

ತೊಡಿಕಾನ : ಯಾಪಾರೆ ದಾಮೋದರರವರ ಮನೆಗೆ ಸಚಿವ ಅಂಗಾರ ಭೇಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ತೊಡಿಕಾನ ಗ್ರಾಮದ ಕುಂಟುಕಾಡು ಯಾಪಾರೆ ದಾಮೋದರರವರ ನಿರ್ಮಾಣ ಹಂತದ ಮನೆಗೆ ಇತ್ತೀಚೆಗೆ ಬರೆ ಜರಿದು ಅಪಾರ ಹಾನಿಯಾಗಿದ್ದು, ಇಂದು ಸಚಿವ ಅಂಗಾರ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಅರಂತೋಡು ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಶಿವಾನಂದ ಕುಕ್ಕುಂಬಳ, ಕೆ.ಕೆ.ನಾರಾಯಣ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.