Breaking News

ಮಸೂದ್ ಹತ್ಯೆ – ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಖಂಡನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಮಸೂದ್ ಹತ್ಯೆ – ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಖಂಡನೆ

ಕಳಂಜದಲ್ಲಿ ಮಸೂದ್ ಎಂಬ ಯುವಕನನ್ನು ಹಲ್ಲೆ ನಡೆಸಿ ಕೊಲೆಗೈದಿರುವುದನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ತಿಳಿಸಿದ್ದಾರೆ.


ಅರೋಪಿಗಳನ್ನು ಘಟನೆ ನಡೆದ ಕೆಲವೇ ತಾಸುಗಳ ಒಳಗೆ ಬಂಧಿಸಿದ ಪೋಲೀಸ್ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಅರೋಪಿಗಳ ವಿರುದ್ದ ಸೂಕ್ತ ಕ್ರಮ ಕ್ಯೆಗೊಳ್ಳಬೇಕು ಮತ್ತು ಸರಕಾರ ಮೃತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸುತ್ತೇವೆ ಎಂದವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.