Breaking News

ಮಸೂದ್ ಗುಂಪು ಹತ್ಯೆಗೆ ಸುಳ್ಯ ಯೂತ್ ಕಾಂಗ್ರೆಸ್ ವತಿಯಿಂದ ಖಂಡನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಳ್ಯ ಕಳಂಜ ಗ್ರಾಮದಲ್ಲಿ ಎಂಟು ಮಂದಿ ದುಷ್ಕರ್ಮಿಗಳ ತಂಡ ಮಸೂದ್ ಎಂಬ ಯುವಕನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಇದೀಗ ಬಾಳಿ ಬದುಕಬೇಕಾದ ಯುವಕ ಮೃತಪಟ್ಟಿದ್ದು ಘಟನೆಗೆ ಸುಳ್ಯ ಯೂತ್ ಕಾಂಗ್ರೆಸ್ ವತಿಯಿಂದ ವತಿಯಿಂದ ತೀವ್ರ ಖಂಡನೆಯನ್ನು ವ್ಯಕ್ತಪಡಿಸುತ್ತಿದ್ದೇವೆ ಎಂದು ಸುಳ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಿಂದ ಬಂಧಿತರಾಗಿರುವ ಆ 8 ಮಂದಿ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಸರಕಾರ 25 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸುವಂತೆ ಹಮೀದ್ ಆಗ್ರಹಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.