Breaking News

ಶಾಹಿದ ಬೆಳ್ಳಾರೆ ನಿಧನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಬೆಳ್ಳಾರೆ ಗ್ರಾಮದ ಉಮಿಕ್ಕಳ ನಿವಾಸಿ ಕಾರ್ ಡ್ರೈವರ್ ಅಬೂಬಕ್ಕರ್ ರವರ ಪುತ್ರಿ  ಶಾಹಿದರವರು ಅಲ್ಪಕಾಲದ ಅಸೌಖ್ಯದಿಂದ ಜುಲೈ 22 ರಂದು ನಿಧನರಾದರು. ಇವರಿಗೆ 32 ವರ್ಷ ವಯಸ್ಸಾಗಿತ್ತು.

ಮೃತರು ತಂದೆ , ತಾಯಿ , ಓರ್ವ ಸಹೋದರಿ , ಓರ್ವ  ಸಹೋದರ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.