Breaking News

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಸಹಯೋಗದದಲ್ಲಿ ಆಜಾದಿ ಕ ಅಮೃತ ಮಹೋತ್ಸವದ ಅಂಗವಾಗಿ ಅಮರ ಸುಳ್ಯ ಸ್ವಾತಂತ್ರ ಸಮರ 1837ರ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಗೋಪಾಲ ಪೆರಾಜೆ ಇವರುಅಮರ ಸುಳ್ಯ ದಂಗೆಯ ಬಗ್ಗೆವಿವರಿಸಿದರು.

ಹಾಗೂ ಈ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಮತ್ತು ಎಸ್ ಎಸ್ ಪಿ ಯು ಕಾಲೇಜಿನ ಇತಿಹಾಸ ಉಪನ್ಯಾಸಕರಾದ ರತ್ನಾಕರ್ ಎಸ್. ಇವರು ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ. ಅಧ್ಯಕ್ಷತೆಯನ್ನು ವಹಿಸಿದ್ದರು. ಐಕ್ಯೂ ಏ ಸಿ ಯೋಜಕರು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್. ಸ್ವಾಗತಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕಿ, ಶ್ರೀಮತಿ ನಮಿತಾ ಎಂ. ಎ . ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿ ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.