Breaking News

ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ವಿವಿಧ ಕ೦ಪೆನಿಗಳಿಗೆ ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅ೦ತಿಮ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅಕ್ಷಯ್ ಕೆ.ಜಿ., ಧ್ರುವ ಕೆ.ಎನ್., ನಿಧಿ ಟಿ.ಎಸ್., ಪವನ್ ಬಿ.ಬಿ. ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಮುನಾವರ್ ಸುಹೈಬ್ Diya Systems ಕ೦ಪೆನಿಗೆ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಸ್ಮಿತಾ ಬಂಟ್ವಾಳ್, ವರ್ಷಾ ಎ.ಜೆ., ವೈಶಾಕ್ ಎಂ. ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಚೇತನ್ ಕೆ.ಎಸ್., ಕಿಶನ್ ಕೆ.ಎಸ್. ಮತ್ತು ವೈಭವಿ ಎಂ.ಕೆ. HikeOn Technologies Pvt. Ltd. ಕಂಪೆನಿಗೆ ಆಯ್ಕೆಯಾಗಿರುತ್ತಾರೆ.


ಎ.ಒ.ಎಲ್.ಇ(ರಿ) ಪ್ರಧಾನ ಕಾರ್ಯದರ್ಶಿಗಳು ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್
ಡಾ. ಉಮಾಶಂಕರ್ ಕೆ.ಎಸ್., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು
ಡಾ. ಕುಸುಮಾಧರ ಎಸ್. ಮತ್ತು ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.