Breaking News

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸದ್ಗುಣಗಳನ್ನು ರೂಢಿಸಿಕೊಳ್ಳಬೇಕು : ಯೋಗೇಶ್ವರಾನಂದ ಸ್ವಾಮೀಜಿ‌

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸದ್ಗುಣಗಳನ್ನು ರೂಢಿಸಿಕೊಳ್ಳಬೇಕು. ಉತ್ತಮ‌ ಗುಣ ಇಲ್ಲದಿದ್ದರೆ ಉತ್ತಮ ವ್ಯಕ್ತಿ ಆಗಲಾರ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ  ಯೋಗೇಶ್ವರಾನಂದ ಸ್ವಾಮೀಜಿ‌ ಹೇಳಿದರು.

ಅವರು  ಮಂಡೆಕೋಲು ಗ್ರಾಮದ ಕನ್ಯಾನ‌ ಕಿರಿಯ ಪ್ರಾಥಮಿಕ ಶಾಲೆಯಲ್ಲಿ‌ ತಮ್ಮ ಆಶ್ರಮದ ವತಿಯಿಂದ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಮತ್ತು ಲೇಖನ ಸಾಮಾಗ್ರಿ ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ‌ ಮಂಡೆಕೋಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅನಿಲ್ ತೋಟಪ್ಪಾಡಿ ಆಶ್ರಮದ ಟ್ರಸ್ಟಿ ಶಂಕರ ಪೆರಾಜೆ,ಮುಖ್ಯ ಶಿಕ್ಷಕಿ‌ ಪ್ರಮಿಳ,ಸಹ ಶಿಕ್ಷಕಿ ಸುನಿತ,ಪ್ರತಿಮಾ ಇತರರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.