Breaking News

ಆ.5: ಪಂಜದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಪಂಜ ಸೀಮಾ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ-2022 ಇದರ ವತಿಯಿಂದ 10ನೇ ವರುಷದ ಶ್ರೀ ವರಮಹಾಲಕ್ಷ್ಮಿ ಪೂಜೆ ಆ.5ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಜರುಗಲಿದೆ. ಬೆಳಿಗ್ಗೆ ಗಂಟೆ 9.30 ರಿಂದ ಆರಂಭಗೊಂಡು ಮಧ್ಯಾಹ್ನ ಪ್ರಸಾದ ವಿತರಣೆ , ಅನ್ನಸಂತರ್ಪಣೆ ಜರುಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.