Breaking News

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯ ಇಂದು ದಿ| ಗೋಪಾಲಕೃಷ್ಣ ಗೌಡ ಕೇಪುಳಕಜೆ ಸಭಾಭವನದಲ್ಲಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಶೆಟ್ಟಿ ಲೆಕ್ಕಪತ್ರ ಮಂಡನೆ ಮಾಡಿದರು. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಎಲಿಮಲೆ ವರದಿ ಮಂಡಿಸಿದರು.


2021-22ನೇ ಸಾಲಿನಲ್ಲಿ ಸದಸ್ಯರಿಗೆ ಶೇ.10 ಪಾಲುಬಂಡವಾಳ ನೀಡುವುದಾಗಿ ಅಧ್ಯಕ್ಷರು ಘೋಷಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಜಯಪ್ರಸಾದ್ ಸುಳ್ಳಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.