Breaking News

ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ- ಧಾರ್ಮಿಕ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕದ ನಿಮಿತ್ತ ಸಾನಿಧ್ಯ ಸ್ಥಿರತ್ವಕ್ಕಾಗಿ ಜು.23ರಂದು ದೃಡಕಲಶಾಭಿಷೇಕ ಮತ್ತು ಧಾರ್ಮಿಕ ಸಭೆ ನಡೆಯಿತು.
ಕ್ಷೇತ್ರದ ತಂತ್ರಿ ಕೇಶವ ತಂತ್ರಿ ಅಂಕಶಾಲೆ ಮೂಡಬಿದ್ರೆ ಧಾರ್ಮಿಕ ಉಪನ್ಯಾಸ ನೀಡಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಜನಾರ್ದನ ಆಚಾರ್ಯ ಕಾಣಿಯೂರು,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವೀಂದ್ರ ಆಚಾರ್ಯ ಇಳಂತಿಲ,ಗೌರವಾಧ್ಯಕ್ಷ ಬಾಲಕೃಷ್ಣ ಆಚಾರ್ಯ ಮರೋಳಿ,ಕಾರ್ಯದರ್ಶಿ ಬಾಲಕೃಷ್ಣ ಪುರೋಹಿತ್,ಅನುವಂಶಿಕ ಆಡಳಿತ ಮೊಕ್ತೇಸರರಾದ ಜನಾರ್ದನ ಆಚಾರ್ಯ ಕುಕ್ಕಟ್ಟೆ, ಚಿನ್ನಯ್ಯ ಆಚಾರ್ಯ ಕುಕ್ಕಟ್ಟೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ ಉಪಸ್ಥಿತರಿದ್ದರು.ಶೇಷಪ್ಪ ಆಚಾರ್ಯ ನಿಡ್ಮಾರು ಪ್ರಾರ್ಥಿಸಿದರು,ಆಡಳಿತ ಸಮಿತಿ ಅಧ್ಯಕ್ಷ ಧನಂಜಯ ಆಚಾರ್ಯ ಏನೆಕಲ್ಲು ಸ್ವಾಗತಿಸಿ, ಮಧುಚಂದ್ರ ಆಚಾರ್ಯ ಪಂಜ ವಂದಿಸಿದರು.ನಾರಾಯಣ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.