Breaking News

ಕಳಂಜ ಗ್ರಾಮಸ್ಥರಿಂದ ಸುದ್ದಿ ಸ್ವಾತಂತ್ರ್ಯ ರಥಕ್ಕೆ ಸ್ವಾಗತ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಪ್ರಯುಕ್ತ ಮುಂಬರುವ ಆ.15ರಂದು ಪ್ರತೀ ಮನೆ ಮನೆಗಳಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವನ್ನು ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಸುದ್ದಿ ಸ್ವಾತಂತ್ರ್ಯ ರಥವು ಇಂದು ಕಳಂಜಕ್ಕೆ ಆಗಮಿಸಿದಾಗ ಅಲ್ಲಿ ಸ್ವಾಗತ ಕೋರಿದರು.


ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಮಾತನಾಡಿ ಗ್ರಾಮದ ಪ್ರತೀ ಮನೆ ಮನೆಗಳಲ್ಲಿ ಆ.15ರಂದು ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವವನ್ನು ಹಬ್ಬದ ರೀತಿಯಲ್ಲಿ ಆಚರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಭಾಸ್ಕರ ಶೇಣಿ, ಪುಟ್ಟಣ್ಣ ಮುಂಡುಗಾರು, ಚನಿಯಪ್ಪ ನಾಯ್ಕ ಕಜೆಮೂಲೆ, ರಘುರಾಮ ಶೇಣಿ, ವಾಸುದೇವ ಬೋರ್ಕರ್, ಹೊನ್ನಪ್ಪ ಪಟ್ಟೆ, ಪ್ರೀತೇಶ್ ತಂಟೆಪ್ಪಾಡಿ, ಮಂಜುನಾಥ ಕೋಟೆ, ಯಶವಂತ ತಂಟೆಪ್ಪಾಡಿ, ಶ್ರೀಕೃಷ್ಣ ಸುದ್ದಿ ವರದಿಗಾರರಾದ ಗಣೇಶ್ ಕುಕ್ಕುದಡಿ, ಜಯಶ್ರೀ ಕೊಯಿಂಗೋಡಿ
ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.