Breaking News

ಪೆರುವಾಜೆ ಪಂಚಾಯತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಪೆರುವಾಜೆ ಗ್ರಾಮ ಪಂಚಾಯತ್ ಮತ್ತು ಸಂಘ ಸಂಸ್ಥೆಗಳ ನೇತೃತ್ವದಲ್ಲಿ 75 ನೇ ವರುಷದ ಸ್ವಾತಂತ್ರೋತ್ಸವ — ಅಮೃತ ಮಹೋತ್ಸವ ಆಚರಣೆ ಪೂರ್ವಭಾವಿ ಸಭೆ ಜು.26 ರಂದು ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ಅಧ್ಯಕ್ಷತೆ ಯಲ್ಲಿ ನಡೆಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.

ಶಾಲಾ ವಿದ್ಯಾರ್ಥಿಗಳಿಗೆ, ಊರವರಿಗೆ ಸ್ಪರ್ಧಾ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಸದಸ್ಯ ರಾದ ಸಚಿನ್ ರಾಜ್ ಶೆಟ್ಟಿ, ಪದ್ಮನಾಭ ಶೆಟ್ಟಿ, ಮಾಧವ ಮುಂಡಾಜೆ, ಶ್ರೀಮತಿ ರೇವತಿ, ಶ್ರೀಮತಿ ಶಹಿನಾಜ್ ಅಬ್ದುಲ್ ರಹೀಂ ಉಪಸ್ಥಿತರಿದ್ದರು.

ಸಭೆಯಲ್ಲಿ ಗ್ರಾಮಸ್ಥರು,ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಶಿಕ್ಷಕಿಯರು, ಸಂಜೀವಿನಿ ಸಂಘದ ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯ ರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.