Breaking News

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಸುಳ್ಯದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿರುವ ಹಿಂದೂ ಪರ ಸಂಘಟನೆಗಳು

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸುಳ್ಯದಲ್ಲಿ ಹಿಂದೂಪರ ಸಂಘಟನೆಗಳಿಂದ ಅಂಗಡಿಗಳ ಮುಂಗಟ್ಟು ಬಂದ್ ಮಾಡಲು ಕರೆ ನೀಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸುಳ್ಯ ಹಳೆ ಗೇಟಿನಿಂದ ರಥ ಬೀದಿವರೆಗೆ ಎಲ್ಲಾ ಅಂಗಡಿಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದು, ರಥ ಬೀದಿಯಿಂದ ಗಾಂಧಿನಗರದ ಕೆಲವು ಅಂಗಡಿಗಳು ಕಾರ್ಯಚರಿಸುತ್ತಿದೆ.

 

ಖಾಸಗಿ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಆಟೋ ಚಾಲಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.

ಮೆಡಿಕಲ್ ಅಂಗಡಿಗಳು, ಹಾಲಿನ ಅಂಗಡಿಗಳು ಎಂದಿನಂತೆ ಕಾರ್ಯಚರಿಸುತ್ತಿದೆ.
ಸುಮಾರು 50ಕ್ಕೂ ಹೆಚ್ಚು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸುಳ್ಯ ಮುಖ್ಯ ರಸ್ತೆಯಲ್ಲಿ ಚಲಿಸುತ್ತಾ ಬಂದಿಗೆ ಕರೆ ನೀಡುತ್ತಿದ್ದಾರೆ.

ಶಾಲಾ ವಿದ್ಯಾರ್ಥಿಗಳು ಅವರವರ ಮನೆಗೆ ತೆರಳುತ್ತಿದ್ದು ಸುಳ್ಯದ ಕೆಲವು ಶಾಲೆಗಳು ಈಗಾಗಲೇ ರಜೆ ಘೋಷಿಸಿದೆ ಎಂದು ತಿಳಿದುಬಂದಿದೆ.

 

 

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.