ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಎಲಿಮಲೆಯಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ Posted by suddi channel Date: July 27, 2022 in: ಪ್ರಚಲಿತ Leave a comment 370 Views ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆ ಗಳು ಬಂದ್ ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಎಲಿಮಲೆ ಪೇಟೆಯ ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚಿರುವುದಾಗಿ ತಿಳಿದು ಬಂದಿದೆ.