ಬೆಳ್ಳಾರೆ: ಪ್ರವೀಣ್ ನೆಟ್ಟಾರ್ ಅವರ ಅಂತಿಮ ದರ್ಶನದ ವೇಳೆ ಮುಗಿಬಿದ್ದ ಜನ Posted by suddi channel Date: July 27, 2022 in: ಪ್ರಚಲಿತ, ವಿಶೇಷ ಸುದ್ದಿ Leave a comment 371 Views ನಿಯಂತ್ರಣಕ್ಕಾಗಿ ಲಾಠಿ ಚಾರ್ಚ್ ಹತ್ಯೆಗೀಡಾಗಿರುವ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರ ಮೃತದೇಹದ ಅಂತಿಮ ದರ್ಶನ ವೇಳೆ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡ ಹಿನ್ನಲೆಯಲ್ಲಿ ಪೊಲೀಸರು ಲಾಠಿ ಚಾರ್ಚ್ ನಡೆಸಿದ ಘಟನೆ ನಡೆದಿದೆ.