Breaking News

ಮೃತ ಪ್ರವೀಣ್ ಪೂಜಾರಿ ಪಾರ್ಥೀವ ಶರೀರದ ಅಂತ್ಯಸಂಸ್ಕಾರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತನಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಪೂಜಾರಿ ಅವರ ಮೃತದೇಹದ ಮೆರವಣಿಗೆಯು ಪುತ್ತೂರಿನಿಂದ ರಸ್ತೆ ಮಾರ್ಗವಾಗಿ ಅವರ ಹುಟ್ಟೂರಾದ ಬೆಳ್ಳಾರೆ ಗ್ರಾಮದ ನೆಟ್ಟಾರಿನ ಅವರ ಮನೆಗೆ ಬಂದು ಅಲ್ಲಿ ಅವರ ಕುಟುಂಬಸ್ಥರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನೆರವೇರಿದಿರುವುದಾಗಿ ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನ. ಸೀತಾರಾಮ ಸೇರಿದಂತೆ ಪ್ರವೀಣ್ ಅವರ ಸ್ನೇಹಿತರು, ಅಭಿಮಾನಿಗಳು, ಬಿಜೆಪಿ ಮುಖಂಡರು, ಹಾಗೂ ಹಿಂದೂಪರ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.