Breaking News

ಬೆಳ್ಳಾರೆ: ಲಾಠಿಚಾರ್ಜ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಕಾರ್ಯಕರ್ತರನ್ನು ಭೇಟಿ ಮಾಡಿದ ಹಿಂ.ಜಾ.ವೇ. ಮುಖಂಡ ಜಗದೀಶ್ ಕಾರಂತ್

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಪ್ರವೀಣ್ ಪೂಜಾರಿ ಕೊಲೆ ಸಂಬಂಧಿಸಿದಂತೆ ಬೆಳ್ಳಾರೆಯಲ್ಲಿ ಜು.27ರಂದು ನಡೆದ ಲಾಠಿಚಾರ್ಜ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಇಬ್ಬರು ಕಾರ್ಯಕರ್ತರನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತ ಅವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ ಸೇರಿದಂತೆ ಹಿಂದೂ ಜಾಗರಣ ವೇದಿಕೆಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.