ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳ್ಳಾರೆಗೆ Posted by suddi channel Date: July 28, 2022 in: ಚಿತ್ರ ವರದಿ, ಪ್ರಚಲಿತ, ಬಿಸಿ ಬಿಸಿ Leave a comment 866 Views ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರುರವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಭೇಟಿ ನೀಡಲಿದ್ದಾರೆ ಎಂದು ಸಚಿವ ಎಸ್.ಅಂಗಾರರವರು ತಿಳಿಸಿದ್ದಾರೆ.