ಪ್ರವೀಣ್ ನೆಟ್ಟಾರು ಮನೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಭೇಟಿ Posted by suddi channel Date: July 28, 2022 in: ಚಿತ್ರ ವರದಿ, ಪ್ರಚಲಿತ, ಬಿಸಿ ಬಿಸಿ Leave a comment 173 Views ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಮನೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದರು. ಅವರೊಂದಿಗೆ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಇದ್ದರು.