Breaking News

ನಾಳೆ ವಳಲಂಬೆಯಲ್ಲಿ ನಡೆಯಬೇಕಿದ್ದ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಗುತ್ತಿಗಾರು ವಳಲಂಬೆ ಶಂಖಪಾಲ ದೇವಸ್ಥಾನದಲ್ಲಿ ಜು.29 ರಂದು ನಡೆಯಬೇಕಿದ್ದ ಧ.ಗ್ರಾ.ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿ ಹಿನ್ನೆಲೆಯಲ್ಲಿ ಈ ನಿರ್ದಾರಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.