Breaking News

ಸಿ ಬಿ ಎಸ್ ಇ 12ನೇ ತರಗತಿಯಲ್ಲಿ ಸಾತ್ವಿಕ್ ಎನ್. ಬಿ. ಡಿಸ್ಟಿಂಕ್ಷನ್

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕಳೆದ ಮೇ ತಿಂಗಳಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಸಿ ಬಿ ಎಸ್ ಇ 12ನೇ ತರಗತಿಯಲ್ಲಿ ಸಾತ್ವಿಕ್ ಎನ್. ಬಿ. ಡಿಸ್ಟಿಂಕ್ಷನ್ (92%) ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿ ವ್ಯಾಸಾಂಗ ಮಾಡಿದ್ದಾರೆ. ಕಿರಿಯ ಪ್ರಾಥಮಿಕ ಶಿಕ್ಷಣವನ್ನು ಸ ಹಿ ಪ್ರಾ ಶಾಲೆ ಮುರುಳ್ಯ ಶಾಂತಿನಗರದಲ್ಲಿ ಪೂರೈಸಿದ್ದರು. ಇವರು ಕಡಬ ತಾಲೂಕಿನ ಸ ಉ ಹಿ ಪ್ರಾ ಶಾಲೆ ಸವಣೂರು ಇಲ್ಲಿಯ ಮುಖ್ಯ ಶಿಕ್ಷಕರಾದ ಬಾಲಕೃಷ್ಣ ಕೆ ಮತ್ತು ಸ ಉ ಹಿ ಪ್ರಾ ಶಾಲೆ ಮುರುಳ್ಯ ಅಲೆಕ್ಕಾಡಿ
ಇಲ್ಲಿಯ ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾರವರ ಪುತ್ರ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.