Breaking News

ಜು.31 ರಂದು ನಡೆಯಬೇಕಿದ್ದ ಮೆಟ್ಟಿನಡ್ಕ, ಹಾಲೆಮಜಲು, ನಡುಗಲ್ಲು ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಮುಂದೂಡಿಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ
ಗುತ್ತಿಗಾರು ವಲಯದ ಮೆಟ್ಟಿನಡ್ಕ, ಹಾಲೆಮಜಲು, ನಡುಗಲ್ಲು ಒಕ್ಕೂಟ ಗಳ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು.31 ರಂದು ಹಾಲೆಮಜಲು ವೆಂಕಟೇಶ್ವರ ಸಭಾಭವನ ದಲ್ಲಿ ನಡೆಯಬೇಕಿದ್ದು, 144 ಸೆಕ್ಷನ್ ಜಾರಿಯಾಗಿರುವ ಕಾರಣ, ಅನಿವಾರ್ಯ ಕಾರಣಗಳಿಂದ ಈ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.