ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಸರಕಾರದ ಆದೇಶದಂತೆ ಜು.29 ರಿಂದ ಊಟದ ಜೊತೆ ಮೊಟ್ಟೆ ಹಾಗು ಬಾಳೆಹಣ್ಣು ನೀಡುವ ಮೂಲಕ ಪ್ರಧಾನಮಂತ್ರಿ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಪದಾಧಿಕಾರಿಗಳು,ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.
ವರದಿ: ಕುಶಾಲಪ್ಪ ಕಾಂತುಕುಮೇರಿ