Breaking News

ಬೆಳ್ಳಾರೆಯಲ್ಲಿ ಲಾಠಿಚಾರ್ಜ್ ವೇಳೆ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ಪಿ.ರಮೇಶ ರವರ ಮನೆಗೆ ಸಚಿವ ಎಸ್.ಅಂಗಾರ ಭೇಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಜು.27 ರಂದು ನಡೆದ ಲಾಠಿಚಾರ್ಜ್ ವೇಳೆ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ‘ಹುಬ್ಬಳ್ಳಿ ರಮೇಶ್’ ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ ಎಸ್.ಅಂಗಾರರವರು ತೆರಳಿ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋಧ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ದ.ಕ. ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ,ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಮಾಜಿ ಜಿ.ಪಂ. ಅಧ್ಯಕ್ಷ , ಗುತ್ತಿಗಾರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಮತ್ತು ಇತರರು ಇದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.