ಕುಟುಂಬಸ್ಥರಿಗೆ ಸಾಂತ್ವನ
ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಜು.29ರಂದು ಭೇ ಟಿ ನೀಡಿ ಮೃತ ಪ್ರವೀಣ್ ಅವರ ತಂದೆ ತಾಯಿ ಹಾಗೂ ಪತ್ನಿಯ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.