Breaking News

ಜಿಲ್ಲೆಯಲ್ಲಿ ಅಂಗಡಿಗಳನ್ನು 6 ಗಂಟೆಗೆ ಮುಚ್ಚಲು ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಅಂಗಡಿ ಮುಂಗಟ್ಟುಗಳು ಬಂದ್

ಜಿಲ್ಲಾಧಿಕಾರಿಯವರು ಇಂದು ಸಂಜೆ 6 ಗಂಟೆಯಿಂದ ಆಗಸ್ಟ್ 1 ರವರೆಗೆ ಸಂಜೆ 6 ಗಂಟೆಯಿಂದ ಬೆಳಿಗ್ಗೆ 6ರ ವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಸುಳ್ಯ ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳು 6 ಗಂಟೆಯಾಗುವ ವೇಳೆ ಬಂದ್ ಆದವು.

 

ಬಸ್ಸುಗಳ ಓಡಾಟ ಎಂದಿನಂತೆ ಇದ್ದು, ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಬಹಳ ಕಡಿಮೆ ಇತ್ತು. ಗ್ರಾಮೀಣ ಪ್ರದೇಶಗಳಿಗೆ ಹೋಗುವ ಬಸ್ಸುಗಳು ಖಾಲಿ ಇದ್ದವು.

 

 

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.