Breaking News

ಪ್ರವೀಣ್ ನೆಟ್ಟಾರು ಮನೆಗೆ ಉಮಾನಾಥ್ ಕೋಟ್ಯಾನ್ ಭೇಟಿ- ಸಾಂತ್ವಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಜು.30ರಂದು ಮುಲ್ಕಿ -ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು.

 


ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ,ಸಂಪ್ಯ ವಿಷ್ಣುಮೂರ್ತಿ ದೇವಾಲಯದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾಡ್ತಾ, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್  ಪನ್ನೆ, ರಾಜ್ ಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.