Breaking News

ಪಾಲಿಟೆಕ್ನಿಕ್ ದಾಖಲಾತಿ ಆ. 13ರ ತನಕ ಅವಧಿ ವಿಸ್ತರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

2022-23ನೇ ಸಾಲಿನ ಡಿಪ್ಲೋಮಾ ತರಗತಿಗಳ ದಾಖಲಾತಿ ದಿನಾಂಕ ವಿಸ್ತರಣೆಗೊಂಡಿದ್ದು, ಆ. 13 ಕೊನೆಯ ದಿನವಾಗಿದೆ. ಸುಳ್ಯ ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಸಿವಿಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗಗಳಲ್ಲಿ ಕೆಲವು ಸೀಟುಗಳು ಮಾತ್ರ ದಾಖಲಾತಿಗೆ ಬಾಕಿ ಉಳಿದಿದ್ದು, ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿ ಬಾಕಿ ಇರುವ ಸೀಟುಗಳಿಗೆ ಸೂಕ್ತ ದಾಖಲೆಗಳನ್ನು ನೀಡಿ ಸ್ಥಳದಲ್ಲಿಯೆ ಪ್ರವೇಶ ಪಡೆದುಕೊಳ್ಳಬಹುದೆಂದು
ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.