Breaking News

ಎನ್ ಎಸ್ ಯು ಐ ಯ ಸಾಮಾಜಿಕ ಜಾಲತಾಣದ ದ.ಕ. ಸಂಯೋಜಕರಾಗಿ ಟಿ. ಎಂ. ಶಾಜ್ ತೆಕ್ಕಿಲ್ ನೇಮಕ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಎನ್ ಎಸ್ ಯು ಐ ಯ ಸಾಮಾಜಿಕ ಜಾಲತಾಣದ ದ.ಕ. ಸಂಯೋಜಕರಾಗಿ ಟಿ. ಎಂ. ಶಾಜ್ ತೆಕ್ಕಿಲ್ ರವರನ್ನು ನೇಮಕಗೊಳಿಸಲಾಗಿದೆ.

ಸಂಪಾಜೆ ಗ್ರಾಮದ ಗೂನಡ್ಕ ತೆಕ್ಕಿಲ್ ಹೈಸ್ಕೂಲಿನ ಮಾಜಿ ವಿದ್ಯಾರ್ಥಿ ನಾಯಕ ಟಿ ಎಂ ಶಾಜ್ ತೆಕ್ಕಿಲ್ ರವರನ್ನು ಎನ್ ಎಸ್ ಯು ಐ ನ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ರಾಜ್ಯದ ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತಿ ಗಣೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸದ ಮುಗಿಸಿದ ಟಿ ಎಂ ಶಾಜ್ ಹಿರಿಯ ಕಾಂಗ್ರೇಸ್ ಮುಖಂಡರಾದ ಟಿ ಎಂ ಶಾಹೀದ್ ತೆಕ್ಕಿಲ್ ರವರ ಪುತ್ರ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.