ಪುತ್ತೂರು ಅಂಬಿಕಾ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಸಾಯಿಶ್ವೇತಾ Posted by suddi channel Date: July 31, 2022 in: ಪ್ರಚಲಿತ Leave a comment 289 Views ಪುತ್ತೂರಿನ ಬಪ್ಪಳಿಗೆಯಲ್ಲಿನ ಅಂಬಿಕಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಕ್ಕೆ ಇತ್ತೀಚೆಗೆ ಚುನಾವಣೆ ನಡೆದಿದ್ದು, ಅಧ್ಯಕ್ಷೆಯಾಗಿ ಅಂತಿಮ ಬಿ.ಎ ವಿದ್ಯಾರ್ಥಿನಿ ಸಾಯಿಶ್ವೇತಾ.ಪಿ ಆಯ್ಕೆಯಾಗಿದ್ದಾಳೆ. ಈಕೆ ಕರಿಕ್ಕಳ ನಿವಾಸಿ, ಪುರಿಯ ರಾಮಕೃಷ್ಣ ಗೌಡರ ಮಗಳು.