Breaking News

ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಂತೋಷ್ ನಾರ್ಣಕಜೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೆಲ್ಲೂರು ಕೆಮ್ರಾಜೆ ಗ್ರಾಮದ ಸಂತೋಷ್ ನಾರ್ಣಕಜೆ ನೇಮಕಗೊಂಡಿದ್ದಾರೆ.
ಸಂತೋಷ್ ರವರು ಪ್ರಾಥಮಿಕ ಶಿಕ್ಷಣವನ್ನು ನಾರ್ಣಕಜೆ ಪ್ರಾಥಮಿಕ ಶಾಲೆ ಯಲ್ಲಿ, ಪ್ರೌಢಶಿಕ್ಷಣವನ್ನು ಎಲಿಮಲೆ ಪ್ರೌಢಶಾಲೆಯಲ್ಲಿ, ಪದವಿ ವ್ಯಾಸಂಗವನ್ನು ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಾಗೂ ಎಂ.ಕಾಂ ಪದವಿಯನ್ನು ಮಂಗಳೂರು ಯುನಿರ್ವಸಿಟಿಯಲ್ಲಿ ಪೂರೈಸಿದ್ದಾರೆ.
ಸುಳ್ಯದ ಸರಸ್ವತಿ ಕ್ರೆ.ಕೋ.ಆಪರೇಟಿವ್ ಸೊಸೈಟಿಯಲ್ಲಿ 2 ವರ್ಷ ಜ್ಯೂನಿಯರ್ ಆಫೀಸರ್ ಆಗಿ ಕರ್ತವ್ಯ ಸಲ್ಲಿಸಿದ್ದ ಇವರು 2019ರಲ್ಲಿ ಎಲಿಮಲೆ ಪ್ರಾ.ಕೃ.ಪ.ಸ.ಸಂಘಕ್ಕೆ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕಗೊಂಡರು.
ಸಂತೋಷ್ ರವರು ಗೌರಿಶಂಕರ ಮತ್ತು ಶ್ರೀಮತಿ ಶಕುಂತಲಾ ದಂಪತಿಗಳ ಪುತ್ರ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಸಂದೇಶ್ ನಾರ್ಣಕಜೆ ಸಹೋದರ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.