Breaking News

ನಾಲ್ಕೂರು : ಸಾಲ್ತಾಡಿಯಲ್ಲಿ ಆನೆದಾಳಿ ಕೃಷಿ ಹಾನಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ನಾಲ್ಕೂರು ಗ್ರಾಮದ ಮೆಟ್ಟಿನಡ್ಕ ಸಾಲ್ತಾಡಿಯಲ್ಲಿ ಲಕ್ಷ್ಮೀನಾರಾಯಣ
ಪೂಂದ್ರುಕೋಡಿ ಅವರ ತೋಟಕ್ಕೆ ಜು.30 ರಂದು ಆನೆ ದಾಳಿ ಮಾಡಿ ಕೃಷಿ ಹಾನಿ ಮಾಡಿದೆ. 4 ತೆಂಗಿನ ಮರ, ಹಲವು ಅಡಿಕೆ ಗಿಡಗಳು ನಾಶ ಮಾಡಿ ಅಪಾರ ನಷ್ಟ ಉಂಟು ಮಾಡಿದೆ. ಬೇರೆ ಕೆಲ ತೋಟಗಳಿಗೂ ಆನೆ ದಾಳಿ ಮಾಡಿ ಕೃಷಿ ಹಾನಿ ಮಾಡಿರುವುದಾಗಿ ವರದಿಯಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.